ಕುಂದಾಪುರ ಮಿರರ್ ಸುದ್ದಿ…
ಕೋಟ:ಸಾಲಿಗ್ರಾಮ ಪಟ್ಟಣಪಂಚಾಯತ್ ನೂತನ ಮುಖ್ಯಾಧಿಕಾರಿಯಾಗಿ ಶಿವ ನಾಯ್ಕ್ ರವರನ್ನು ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪೌರಾಡಳಿತ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿನಿರ್ವಹಿಸಿದ ಅನುಭವ ಹೊಂದಿದ ಶಿವ ನಾಯ್ಕ್.ಇದೀಗ ಪ್ರಸ್ತುತ ಶ್ರೀಂಗೇರಿ ಪಟ್ಟಣಪಂಚಾಯತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಾಲಿಗ್ರಾಮ ಪಟ್ಟಣಪಂಚಾಯತ್ ನಲ್ಲಿ ಮುಖ್ಯಾಧಿಕಾರಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.